ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಗದ್ದೆ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿದ್ದ ಮೂರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಬೈರಗದ್ದೆ ಹಾಗೂ ಕುಂದೂರು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಟಕ್ಕೆ ಪೊಲೀಸರು ಸ್ಟಾಪ್ ಎಂದಿದ್ದಾರೆ.
ಗ್ರಾಮಸ್ಥರ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿಯನ್ನು ನಡೆಸಿ ಟ್ರ್ಯಾಕ್ಟರ್ ಸೇರಿದಂತೆ ಮೂರು ಮಮದಿಯನ್ನು ಬಂಧಿಸಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.