Thursday, January 23, 2025
ಉಡುಪಿ

ಮುಸುಕುಧಾರಿಗಳಿಂದ ಮನೆ ಕಳ್ಳತನ –ಕಹಳೆ ನ್ಯೂಸ್

ಉಡುಪಿ: ಉಡುಪಿಯ ಕರಾವಳಿ ಅಂಡರ್ ಪಾಸ್ ಸಮೀಪ ಮನೆಯಲ್ಲಿ ಕಳವು ಪ್ರಕರಣ ನಡೆದಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮೂರು ಮಂದಿ ಮುಸುಕುಧಾರಿ ಕಳ್ಳರು ತಮ್ಮ ಕೈ ಚಳಕವನ್ನು ತೋರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳ್ಳರ ಕೃತ್ಯ ಮನೆಯ ಹೊರಗಡೆ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು