Thursday, January 23, 2025
ಸುದ್ದಿ

ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್ ಬರೆದ ಮೊಹಮ್ಮದ್ ಸಲ್ಮಾನ್ ಬಂಧನ –ಕಹಳೆ ನ್ಯೂಸ್

ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಕಮೆಂಟ್ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮoಗಳೂರಿನ ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಸಲ್ಮಾನ್(22) ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಈತನನ್ನ ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು