Recent Posts

Monday, January 20, 2025
ಸುದ್ದಿ

ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಜೀರ್ಣೋದ್ಧಾರ ಪೂರ್ವಭಾವಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಜೀರ್ಣೋದ್ಧಾರದ ಕುರಿತು ಇಂದು  ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಹಿರಿಯರು ಹಾಗೂ ಊರ ಸಮಸ್ತರು ಉಪಸ್ಥಿತರಿದ್ದರು.