Recent Posts

Sunday, January 19, 2025
ಸುದ್ದಿ

ಮಂಗಳೂರಿನ ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಿಲ್ಡರ್ -ಕಹಳೆ ನ್ಯೂಸ್

ಮಂಗಳೂರು : ಬಿಲ್ಡರ್ ಒಬ್ಬರು ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೆಂದೂರುವೆಲ್‌ನಲ್ಲಿ ನಡೆದಿದೆ. ಮೋಹನ್ ಅಮೀನ್ ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನ ಬೆಂದೂರುವೆಲ್‌ನಲ್ಲಿರು ಅಟ್ಲಾಂಟಿಕ್ ಅಪಾರ್ಟ್ಮೆಂಟ್‌ನಿoದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಇವರು ಮಂಗಳೂರಿನ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದರು ಎಂದು ತಿಳಿದು ಬಮದಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು