Tuesday, January 21, 2025
ಸುದ್ದಿ

ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ – ಕಹಳೆ ನ್ಯೂಸ್

ಉಡುಪಿ : ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉಡುಪಿ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಇಂದು ಚಾಲನೆ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಅಂಚೆ ಅಧೀಕ್ಷಕ ರಮೇಶ್ ಪ್ರಭು ಅವರು ಜಾಥಕ್ಕೆ ಚಾಲನೆ ನೀಡಿದರು. ಉಡುಪಿ ಅಂಚೆ ಕಚೇರಿಯಿಂದ ಆರಂಭಗೊAಡ ಜಾಥವು ಹಳೇ ಪೋಸ್ಟ್ ಆಫೀಸ್ ರಸ್ತೆಯ ಮೂಲಕ ಸಾಗಿ ಹಳೇ ಡಯಾನಾ ವೃತ್ತ, ಕವಿಮುದ್ದಣ್ಣ ಮಾರ್ಗವಾಗಿ ಬಂದು ಉಡುಪಿ ಅಂಚೆ ಕಚೇರಿಯ ಮುಕ್ತಾಯಗೊಂಡಿತು.

ಜಾಹೀರಾತು
ಜಾಹೀರಾತು
ಜಾಹೀರಾತು