Recent Posts

Monday, January 20, 2025
ಸುದ್ದಿ

ರೆಖ್ಯ ವಿಹಿಂಪ ವತಿಯಿಂದ ನಡೆಯುವ 24ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ : ಅಧ್ಯಕ್ಷರಾಗಿ ನವೀನ್ ಕೆ ರೆಖ್ಯ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿಯ ನೇತೃತ್ವದಲ್ಲಿ ನಡೆಯುವ 24ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಮಿತಿ ರಚನೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಮಿತಿಯ ಅಧ್ಯಕ್ಷರಾಗಿ ನವೀನ್ ಕೆ ರೆಖ್ಯ ಮತ್ತು ಕಾರ್ಯದರ್ಶಿಗಳಾಗಿ ಪ್ರದೀಪ್ ಸಂಪಿಗೆತ್ತಡಿ ಆಯ್ಕೆಗೊಂಡಿದ್ದಾರೆ.
ಸ. 6ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 6.00ರಿಂದ ಗಣಹೋಮದೊಂದಿಗೆ ವಿವಿಧ ಅಟೋಟ ಸ್ಪರ್ಧೆಗಳೊಂದಿಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು