ಬೆಳ್ತಂಗಡಿ: ನೆರಿಯ ಗ್ರಾಮದ 19ವರ್ಷದ ನಸಿರ್ಂಗ್ ವಿದ್ಯಾರ್ಥಿನಿ ತೀವ್ರ ಅಸ್ವಸ್ಥತೆಯಿಂದ ಮೃತಪಟ್ಟಿದ್ದಾಳೆ. ಬೆಳ್ತಂಗಡಿಯ ನೆರಿಯ ಗ್ರಾಮದ ಸುಮಾ (19) ಮೃತಪಟ್ಟ ವಿದ್ಯಾರ್ಥಿನಿ
ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನಸಿರ್ಂಗ್ ವಿದ್ಯಾಭ್ಯಾಸ ಮಾಡುತಿದ್ದಳು. ಈಕೆ ಆಗಸ್ಟ್ 9 ರಂದು ಅಸ್ವಸ್ಥಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಳು. ಆ ಬಳಿಕ ಅನಾರೋಗ್ಯಪೀಡಿತಳಾದ ಸುಮಾ ಚಿಕಿತ್ಸೆ ಪಡೆದು ಮನೆಯಲ್ಲಿದ್ದಳು. ಆದರೆ ಆ.11 ರಂದು ಅನಾರೋಗ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಳು.