ಮೂಡುಬಿದಿರೆ : ಪುರಸಭೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಧ್ವಜವನ್ನು ಅರಳಿಸುವ ಮೂಲಕ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಕೊರಗಪ್ಪ, ಸ್ವಾತಿ ಪ್ರಭು, ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು,ನವೀನ್ ಶೆಟ್ಟಿ, ರಾಜೇಶ್ ನಾಯ್ಕ್, ಶ್ವೇತಾ ಕುಮಾರಿ, ಜಯಶ್ರೀ,ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೂಜಾರಿ, ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ ಪರಿಸರ ಅಭಿಯಂತೆ ಶಿಲ್ಪಾ, ಸಿಬಂಧಿಗಳಾದ ಸುದೀಶ್ ಹೆಗ್ಡೆ, ತಿಲಕ್, ಪೌರ ಕಾರ್ಮಿಕರು ಈ ಸಂದರ್ಭದಲ್ಲಿದ್ದರು. ಮೂಡುಬಿದಿರೆ ಲೇಬರ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಗೀತೆಯನ್ನು ಹಾಡುದರ ಮೂಲಕ ಮತ್ತಷ್ಟು ಉರುಪನ್ನು ನೀಡಿದರು.