Sunday, January 26, 2025
ಸುದ್ದಿ

ಎಡನೀರು ಮಠದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ – ಕಹಳೆ ನ್ಯೂಸ್

ಎಡನೀರು : ಎಡನೀರು ಮಠದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಸಲಾಯಿತು. ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಧ್ವಜಾರೋಹಣ ಗೈದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು