Saturday, January 25, 2025
ಸುದ್ದಿ

ಉಜಿರೆಯ ಬೆನಕ ಹೆಲ್ತ್ ಸೆಂಟರ್, ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಉಚಿತ ಗಾಲಿ ಖುರ್ಚಿ ವಿತರಣೆ – ಕಹಳೆ ನ್ಯೂಸ್

ಬೆಳ್ತಂಗಡಿ : ಉಜಿರೆಯ ಬೆನಕ ಹೆಲ್ತ್ ಸೆಂಟರ್, ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಕೊಯ್ಯೂರು ಗ್ರಾಮದ ಸುಂದರ ಮತ್ತು ನಾಗವೇಣಿ ದಂಪತಿಗಳ ಅಂಗವಿಕಲತೆಯಿಂದ ನಡೆದಾಡಲು ಸಾಧ್ಯವಾಗದ ಮಗ ಮಾಸ್ಟರ್ ಸಿದ್ಧಾರ್ಥಗೆ ತಜ್ಞ ವೈದ್ಯರ ಸಲಹೆಯಂತೆ ಉಚಿತ ಗಾಲಿ ಖುರ್ಚಿಯನ್ನು ಆಸ್ಪತ್ರೆಯ ಆವರಣದಲ್ಲಿ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ, ಡಾ. ಭಾರತಿ, ಡಾ. ಅಂಕಿತ ಜಿ.ಭಟ್ ಹಾಗೂ ಬೆಳ್ತಂಗಡಿ ರೋಟರಿ ಅಧ್ಯಕ್ಷರಾದ ರೋ| ಅನಂತ ಭಟ್ ಮಚ್ಚಿಮಲೆ, ಕಾರ್ಯದರ್ಶಿ ರೋ| ವಿದ್ಯಾ ಕಾಂಚೋಡು ಹಾಗೂ ರೋಟರಿ ಬಂಧುಗಳು ಮತ್ತು ಬೆನಕ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.