Friday, January 24, 2025
ಸುದ್ದಿ

ಉಪ್ಪಿನಂಗಡಿಯ ಕೂಟೇಲುನಲ್ಲಿ 40,000ರೂ ಮೌಲ್ಯದ ಗಾಂಜಾ ಸಾಗಣೆ ; ಉಪ್ಪಿನಂಗಡಿ ಪೊಲೀಸ್‌ರಿಂದ ಭರ್ಜರಿ ಬೇಟೆ – ಕಹಳೆ ನ್ಯೂಸ್

ಉಪ್ಪಿನಂಗಡಿ : 40,000 ರೂ ಮೌಲ್ಯದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವೇಳೆ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ರಾಘವೇoದ್ರ ಅಮೀನ್ ಆರೋಪಿಯಾಗಿದ್ದು ಮಾದಕವಸ್ತು ಗಾಂಜಾವನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಮೈಸೂರಿನ ಆಲಿ ಮೊಹಮ್ಮದ್ ಅಲಿಯಾಸ್ ಸಲೀಂ ಮೈಸೂರು ಎಂಬಾತನಿAದ ತಂದು ಮಂಗಳೂರು ಕಡೆಗೆೆ ಸಾಗಾಟ ಮಾಡುತ್ತಿದ್ದಾಗ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗೆ ಒಳಪಡಿಸಿ ಪತ್ತೆ ಹಚ್ಚಿದ್ದರು.
40,000 ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು