Thursday, January 23, 2025
ಸುದ್ದಿ

ನೂತನ ಅಧ್ಯಕ್ಷರಾಗಿ ಪರಮೇಶ್ವರಿ ಭಟ್ ಬಲ್ನಾಡು ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಬಲ್ನಾಡು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಪರಮೇಶ್ವರಿ ಭಟ್ ಬಲ್ನಾಡು ಹಾಗೂ ಉಪಧ್ಯಕ್ಷರಾಗಿ ರವಿಚಂದ್ರ ಸಾಜ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆ. 16ರಂದು ನಡೆದ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಪರಮೇಶ್ವರಿ ಭಟ್ ಬಲ್ನಾಡು ನೂತನ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ರವಿಚಂದ್ರ ಸಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.