Wednesday, January 22, 2025
ಸುದ್ದಿಸುಳ್ಯ

ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಜಂಟಿ ಆಶ್ರಯದಲ್ಲಿ ಆ.18ರಂದು ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷನ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಮತ್ತು ಸರಸ್ವತಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ಆ.18ರಂದು ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು