Friday, January 24, 2025
ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಮತ್ತು ಹಿಂದುಳಿದ ವರ್ಗಗಳ ಸದಸ್ಯರಾಗಿ ಹರೀಶ್ ಪೂಂಜ ಆಯ್ಕೆ –ಕಹಳೆ ನ್ಯೂಸ್

16ನೇ ವಿಧಾನಸಭೆಯ 2023-24ನೇ ಸಾಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು