Recent Posts

Sunday, January 19, 2025
ಬೆಳ್ತಂಗಡಿರಾಜಕೀಯಸುದ್ದಿ

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಹಸ್ತಾಂತರ, ಪ್ರಮಾಣ ವಚನ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಬರಮೇಲು ಅವರ ಅಧಿಕಾರ ಹಸ್ತಾಂತರ, ಪ್ರಮಾಣ ವಚನ ಕಾರ್ಯಕ್ರಮ ಇಂದು ಪಂಚಾಯತ್ ನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಂದಾರು, ಮೊಗ್ರು ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರು ಉಪಸ್ಥಿತರಿದ್ದರು.