Recent Posts

Monday, January 20, 2025
ಬಂಟ್ವಾಳಸುದ್ದಿ

ಬಂಟ್ವಾಳ : ಖಾಸಗಿ ಆಂಬ್ಯುಲೆನ್ಸ್ ಪಲ್ಟಿ : ಚಿಕಿತ್ಸೆ ಫಲಿಸದೆ ಚಾಲಕ ಸಾವು – ಕಹಳೆ ನ್ಯೂಸ್

ಬಂಟ್ವಾಳ : ರೋಗಿಯೋರ್ವನ್ನು ತುರ್ತಾಗಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದ ಖಾಸಗಿ ಆಂಬ್ಯುಲೆನ್ಸ್ ವಾಹನ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.

ಸಾರ ಆಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದ, ಈತನ ಸಹಿತ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಾಹನ ಚಾಲಕ ಗುರುವಾಯನಕೆರೆ ನಿವಾಸಿ ಶಬೀರ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯ ಮಾಹಿತಿ ಲಭ್ಯವಾಗಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು