Monday, January 20, 2025
ಸುದ್ದಿ

ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಿ 300 ಅಡಿ ಆಳಕ್ಕೆ ಬಿದ್ದು ಸಾವು – ಕಹಳೆ ನ್ಯೂಸ್

ಶ್ರೀನಗರ : ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿಯೊಬ್ಬರು 300 ಅಡಿ ಆಳಕ್ಕೆ ಬಿದ್ದು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಅಮರನಾಥದಲ್ಲಿ ನಡೆದಿದೆ.

ಮೃತಪಟ್ಟವರು ಬಿಹಾರದ ರೋಹ್ತಾಸ್ ಜಿಲ್ಲೆಯ ತುಂಬ ಗ್ರಾಮದ ನಿವಾಸಿ ವಿಜಯ್ ಕುಮಾರ್ ಶಾ ಎಂದು ಗುರುತಿಸಲಾಗಿದ್ದು, ವಿಜಯ್ ಕುಮಾರ್ ಶಾ ಪವಿತ್ರ ಗುಹೆಯಿಂದ ಹಿಂತಿರುಗುತ್ತಿದ್ದಾಗ ಕಾಳಿಮಾತೆಯ ಬಳಿ ಕಾಲು ಜಾರಿ 300 ಅಡಿ ಕೆಳಗೆ ಬಿದ್ದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯಾತ್ರಾರ್ಥಿಯನ್ನು ಮೌಂಟೇನ್ ಪಾರುಗಾಣಿಕಾ ತಂಡ ಮತ್ತು ಭಾರತೀಯ ಸೇನೆ ಜಂಟಿಯಾಗಿ ರಕ್ಷಿಸಿತ್ತು. ಆದರೂ ಯಾತ್ರಾರ್ಥಿ ಬದುಕುಳಿಯಲಿಲ್ಲ ಎಂದು ಪೆÇಲೀಸರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು