Monday, January 20, 2025
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಗೆ 2022-23 ನೇ ಸಾಲಿನ ಜಿಲ್ಲಾ ಸಾಧನಾ ಪ್ರಶಸ್ತಿ – ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ ವತಿಯಿಂದ ಬೆಳ್ತಂಗಡಿ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಗೆ 2022-23 ನೇ ಸಾಲಿನ ಜಿಲ್ಲಾ ಸಾಧನಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಗಳ ಪೈಕಿ ಜಿಲ್ಲಾ ಬ್ಯಾಂಕ್ ನೀಡುವ 2022-23 ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ. ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಪ್ರಗತಿಯನ್ನು ಗಮನಿಸಿ, ಇಂದು ಜಿಲ್ಲಾ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ನಡೆದ 2022-23ನೇ ಸಾಲಿನ ಮಹಾಸಭೆಯಲ್ಲಿ ಜಿಲ್ಲಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಿಗೆ ಹಸ್ತಾಂತರಿಸಲಾಯಿತು.