Monday, January 20, 2025
ಸುದ್ದಿ

ಹೊಸಬೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಸೌಮ್ಯ ಸದಾನಂದ ಆಯ್ಕೆ – ಕಹಳೆ ನ್ಯೂಸ್

ಮೂಡುಬಿದಿರೆ : ಹೊಸಬೆಟ್ಟು ಪಂಚಾಯತ್ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸೌಮ್ಯ ಸದಾನಂದ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಬೇಬಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು