Tuesday, January 21, 2025
ಸುದ್ದಿ

ಕರ್ನಾಟಕ ಕರಾವಳಿ, ಒಳನಾಡಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ – ಕಹಳೆ ನ್ಯೂಸ್

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ರಾಜ್ಯದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ’ ಎಂದು ಮುನ್ಸಚನೆ ನೀಡಿದೆ
ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಭಾಗಿ ಮಳೆಯಾಗುವ ಸಾಧ್ಯತೆಯಿದೆ. ಮತ್ತು ಬಿರುಗಾಳಿಯು ಸಹಿತ ಮಳೆ ಬರುವ ಸಾಧ್ಯತೆಗಳಿವೆ’ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು