Tuesday, January 21, 2025
ಸುದ್ದಿ

ಕಂದಕಕ್ಕೆ ಸೇನಾ ವಾಹನ ಉರುಳಿ 9 ಯೋಧರು ಹುತಾತ್ಮ – ಕಹಳೆ ನ್ಯೂಸ್

ಭಾರತೀಯ ಸೇನಾ ವಾಹನ ಆಳವಾದ ಕಂದಕಕ್ಕೆ ಉರುಳಿದ ಕನಿಷ್ಠ ಒಂಬತ್ತು ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಮತ್ತೊಬ್ಬ ಅಧಿಕಾರಿ ಗಾಯಗೊಂಡ ಘಟನೆ ಶನಿವಾರ ಲಡಾಖ್‌ನಲ್ಲಿ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೇನಾ ಟ್ರಕ್ ಗ್ಯಾರಿಸನ್‌ನಿಂದ ಲೇಹ್ ಬಳಿಯ ಕ್ಯಾರಿಗೆ ಚಲಿಸುತ್ತಿದ್ದ ಸಂದರ್ಭ ಕ್ಯಾರಿ ಪಟ್ಟಣದಿಂದ 7 ಕಿ.ಮೀ. ಮುಂದೆ ಕಮರಿಗೆ ಬಿದ್ದಿದೆ. ಮೃತರಲ್ಲಿ ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಕೂಡ ಸೇರಿದ್ದಾರೆ.ಘಟನಾ ಸ್ಥಳಕ್ಕೆ ತುರ್ತು ನಿಗಾ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ

ಜಾಹೀರಾತು
ಜಾಹೀರಾತು
ಜಾಹೀರಾತು