Monday, January 20, 2025
ಸುದ್ದಿ

ಸಿಡಿಲು ಬಡಿದು ವ್ಯಕ್ತಿ ಸಾವು – ಕಹಳೆ ನ್ಯೂಸ್

ಚಿಕ್ಕಮಗಳೂರು: ಭಾರೀ ಮಳೆಗೆ ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಸ್ಕೆಮನೆ ಗ್ರಾಮದ ದೇವದಾನ ಎಸ್ಟೇಟ್‍ನಲ್ಲಿ ನಡೆದಿದೆ.

ಕಾಫಿ ಎಸ್ಟೇಟ್‍ನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮೂಲತ: ಬಳ್ಳಾರಿ ಮೂಲದ ಹೂವಿನ ಹಡಗಲಿ ಗ್ರಾಮದ ಶಿವಪ್ಪ ಮೃತಪಟ್ಟ ದುರ್ದೈವಿ. ಈ ಬಗ್ಗೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು