Thursday, January 23, 2025
ಸುದ್ದಿ

ಮೂಡುಬಿದಿರೆಯಲ್ಲಿ ಕುದಿ ಕಂಬಳಕ್ಕೆ ಚಾಲನೆ – ಕಹಳೆ ನ್ಯೂಸ್

ಮೂಡುಬಿದಿರೆ: 2023-24ನೇ ಸಾಲಿನ ಕಂಬಳ‌ ಸೀಸನ್ ನ ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಗುರುವಾರ ಕುದಿ ಕಂಬಳ ಆರಂಭಗೊಂಡಿತು.

ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಕಂಬಳದ ಕೋಣಗಳ ಯಜಮಾನರುಗಳಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಜಾಜ್೯ ರೊಡ್ರಿಗಸ್ ಮುರ್ಕತ್ ಪಲ್ಕೆ, ಓಟಗಾರರಾದ ವಿವೇಕ್ ಪೂಜಾರಿ ಬೈಂದೂರು ಮತ್ತು ರಿತೇಶ್ ಒಂಟಿಕಟ್ಟೆ ಉಪಸ್ಥಿತರಿದ್ದರು.