Thursday, January 23, 2025
ಸುದ್ದಿ

ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ : ವಿಶ್ವ ಹಿಂದು ಪರಿಷತ್ ಭಜರಂಗದಳ ನೇತೃತ್ವದಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ -ಕಹಳೆ ನ್ಯೂಸ್

ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಯುವತಿಗೆ ಚೂರಿ ಇರಿದ ಘಟನೆ ನಡೆದಿದ್ದು, ಯುವತಿಯನ್ನ ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಮಹಿಳಾ ಪೊಲೀಸ್ ಸ್ಟೇಷನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ಯುವಕ ಚೂರಿ ಇರುದು ಪರಾರಿಯಾಗಿದ್ದ,. ಗಾಯಾಳು ಯುವತಿಯನ್ನು ಪೊಲೀಸರು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ ಚಿಂತಾಜನಕ ಸ್ಧಿತಿಯಲ್ಲಿದ್ದ ಯುವತಿಯನ್ನ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗುತ್ತಿದ್ದು, ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಚೂರಿ ಇರಿತಕ್ಕೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ..

ಜಾಹೀರಾತು
ಜಾಹೀರಾತು
ಜಾಹೀರಾತು