Thursday, January 23, 2025
ಸುದ್ದಿ

ಪುತ್ತೂರು : ಯುವತಿಗೆ ಚೂರಿ ಇರಿತ : ಆರೋಪಿ ಪದ್ಮರಾಜ್ ಬಂಧನ –ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ. ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು