Tuesday, January 28, 2025
ಸುದ್ದಿ

ಇಸ್ರೋ ವಿಜ್ಞಾನಿಗಳ ಸಾಧನೆ; ಉಡುಪಿ ಜಿಲ್ಲೆ ಸಂತೆಕಟ್ಟೆ ಫ್ರೆಂಡ್ಸ್ ರಾಷ್ಟ್ರೀಯ ಹೆದ್ದಾರಿಯ ಜಂಕ್ಷನ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ – ಕಹಳೆ ನ್ಯೂಸ್

ಚಂದ್ರಯಾನ 3 ಯಶಸ್ವಿಯಾಗಿದ್ದು ಇಸ್ರೋ ವಿಜ್ಞಾನಿಗಳ ಬಗ್ಗೆ ಇಡೀ ದೇಶ ಹೆಮ್ಮೆ ಪಡುತ್ತಿದೆ. ಜನಸಾಮಾನ್ಯರೂ ಸಾಧನೆಯನ್ನು ಸಂಭ್ರಮಿಸುತ್ತಿದ್ದಾರೆ. ಉಡುಪಿ ಜಿಲ್ಲೆ ಸಂತೆಕಟ್ಟೆ ಫ್ರೆಂಡ್ಸ್ ರಾಷ್ಟ್ರೀಯ ಹೆದ್ದಾರಿಯ ಜಂಕ್ಷನ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಸುಜಿತ್ ಪುರುಷೋತ್ತಮ ಗೆಳೆಯ ಬಳಗದ ಸದಸ್ಯರು ಸಾರ್ವಜನಿಕರಿಗೆ ಸಿಹಿ ತಿಂಡಿ ಹಂಚಿದ್ದಾರೆ. ಮುಂದಿನ 15 ದಿನಗಳ ಅಧ್ಯಯನ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು