Monday, April 7, 2025
ಸುದ್ದಿ

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ: ಮಲೆನಾಡಿನ ಕೆಲ ಭಾಗದಲ್ಲೂ ಮಳೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ನಗರದಲ್ಲಿ ನಿನ್ನೆ ಭಾರೀ ಮಳೆಯಾಗಿದ್ದು ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣ ಸೃಷ್ಠಯಾಗಿತ್ತು. ಸಂಜೆ ಧಾರಾಕಾರ ಮಳೆಯಾಗಿದೆ.

ಮಲೆನಾಡಿದ ಕೆಲ ಭಾಗದಲ್ಲೂ ಮೋಡ ಕವಿದ ವಾತಾವರಣ ಅಘೀರ್ಧಧೂ ಸಾಧಾರಣ ಮಳೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ