ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಕುಂದಾಪುರ ಆರಕ್ಷಕ ಠಾಣೆಯಲ್ಲಿ ರಕ್ಷಾ ಬಂಧನ – ಕಹಳೆ ನ್ಯೂಸ್
ಕುಂದಾಪುರದ ಆರಕ್ಷಕ ಠಾಣೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ರಕ್ಷಾ ಬಂಧನದ ಅಂಗವಾಗಿ ರಾಖಿಯನ್ನ ಕಟ್ಟಿ ,ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಶಂಕರ್ ಅಂಕದ ಕಟ್ಟೆ,, ಬಿಜೆಪಿ ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ,, ಮಹಿಳಾ ಮೋರ್ಚಾದ ಅಧ್ಯಕ್ಷೆ ರೂಪ ಬಾಬು ಪೈ, ಪ್ರಧಾನ ಕಾರ್ಯದರ್ಶಿ ಸೌರಭಿ ಪೈ, ಕಾರ್ಯದರ್ಶಿ ರೋಹಿಣಿ ಪೈ,
ಮಹಿಳಾ ಕಾರ್ಯಕಾರಿಣಿ ಸದಸ್ಯ ಪುಷ್ಪ ಶೇಟ್,, ನೇತ್ರಾವತಿ ಮಡಿವಾಳ ಹಾಗೂ ಕೊಟ್ಟೇಶ್ವರ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ರಾಗಿಣಿ ದೇವಾಡಿಗ, ಸದಸ್ಯರಾದ ವಿಶಾಲಾಕ್ಷಿ ಜಯಲಕ್ಷ್ಮಿ ಆಚಾರ್, ಸುಶೀಲ, ಹಾಗೂ ಪುರಸಭೆಯ ಮಾಜಿ ನಾಮ ನಿರ್ದೇಶಕ ಸದಸ್ಯರಾದ ರತ್ನಾಕರ್ ಶೆರೆಗಾರ್,ಉಪಸ್ಥಿತರಿದ್ದರು