Monday, January 27, 2025
ಸುದ್ದಿ

ಮೂಡುಬಿದಿರೆಯ ಬೆಳುವಾಯಿ ಬರಕಲ ಗುತ್ತು ಮನೆಯ ಸಂತೋಷ್ ಬಾವಿಗೆ ಹಾರಿ ಆತ್ಮಹತ್ಯೆ – ಕಹಳೆ ನ್ಯೂಸ್

ಮೂಡುಬಿದಿರೆ: ವ್ಯಕ್ತಿಯೊಬ್ಬರು ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳುವಾಯಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬರಕಲ ಗುತ್ತು ಮನೆಯ ಸಂತೋಷ್ ಪೂಜಾರಿ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ದುಡಿಯುತ್ತಿದ್ದರು.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು