Recent Posts

Monday, January 27, 2025
ಸುದ್ದಿ

ಮಾಣಿ ಗ್ರಾ.ಪಂ ಸಭಾಂಗಣoದಲ್ಲಿ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದ ನೇರ ವೀಕ್ಷಣೆ –ಕಹಳೆ ನ್ಯೂಸ್

ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೈಸೂರಿನಲ್ಲಿ ಜರಗಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದ ನೇರ ವೀಕ್ಷಣೆ ನಡೆಸಲಾಯಿತು. ಮಾಣಿ ಗ್ರಾಮದಲ್ಲಿ ಸುಮಾರು 700ಕ್ಕಿಂತಲೂ ಹೆಚ್ಚಿನ ಫಲಾನುಭವಿಗಳು ನೋಂದಣಿಯನ್ನು ಮಾಡಿದ್ದು ಮುಂದಿನ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ನೇರ ವರ್ಗಾವಣೆ ಆಗಲಿದೆ. ದೊಡ್ಡ ಗಾತ್ರದ ಎಲ್‌ಇಡಿ ಪರದೆಯಲ್ಲಿ ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ನೂರಾರು ಮಂದಿ ಫಲಾನುಭವಿಗಳು ಭಾಗವಹಿದ್ದರು. ಪಂಚಾಯತ್ ಪರಿಸರವನ್ನು ವಿಶಿಷ್ಟ ರೀತಿಯಲ್ಲಿ ಶೃಂಗರಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು