Friday, January 24, 2025
ಸುದ್ದಿ

ಕೋರ್ಟು ಆದೇಶ ಉಲ್ಲಂಘಿಸಿದ್ರೆ ಹುಷಾರ್..!!! ತಿಮ್ಮರೋಡಿಗೆ ಬಿಸಿ ಮುಟ್ಟಿಸಿದ ಹೈಕೋರ್ಟ್ – ಕಹಳೆ ನ್ಯೂಸ್

ಸರಕಾರದ‌ ಮುಖ್ಯ ಕಾರ್ಯದರ್ಶಿ ಹಾಗೂ ಡಿ.ಜಿ., ಐ.ಜಿ. ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಆದೇಶ‌ ಹೊರಡಿಸಿದ ನ್ಯಾಯಲಯ

ಬೆಂಗಳೂರು : ಸೌಜನ್ಯ ಪ್ರಕರಣಗಳಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟು ಆದೇಶ ಉಲ್ಲಂಘಿಸಿದಂತೆ ಎಚ್ಚರಿಕೆ ನೀಡಿದೆ. ಹಾಗೂ ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ‌ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನ್ಯಾಯಲಯ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ‌ ಹಾಗೂ ರಾಜಶೇಖರ್ ಹಿಲ್ಯಾರು ವಾದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು