Friday, January 24, 2025
ಉಡುಪಿಕ್ರೈಮ್ಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಾನಹಾನಿಕರ ವಿವಾದಾತ್ಮಕ ಹೇಳಿಕೆ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ – ಕಹಳೆ ನ್ಯೂಸ್

ಉಡುಪಿ : ಉಡುಪಿಯಲ್ಲಿ ನಡೆದ ಸೌಜನ್ಯ ಹೋರಾಟದ ಸಭೆಯಲ್ಲಿ ಬಹಿರಂಗವಾಗಿ ಮಹಿಳೆಯ ತೇಜೋವಧೆಯಾಗುವಂತಹ ಮತ್ತು ಕೇಂದ್ರ ಸಚಿವೆಯಂತಹ ಉನ್ನತ ಹುದ್ದೆಯಲ್ಲಿರುವ ಶೋಭಾ ಕರಂದ್ಲಾಜೆ ವಿರುದ್ಧ ನಿಂದನಾತ್ಮಕ ಹೇಳಿಕೆಯೊಂದನ್ನು ಮಹೇಶ್ ಶೆಟ್ಟಿ ತಿಮರೋಡಿ ನೀಡಿದ್ದಾರೆ.

ಸದ್ಯ ತಿಮರೋಡಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು