Friday, January 24, 2025
ಸುದ್ದಿ

ಬಂದಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆಯಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಹಾಗೂ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಯವರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು : ಆ 31 ಬಂದಾರು ಗ್ರಾಮ ಪಂಚಾಯತ್ ನಲ್ಲಿ ಹಿಂದಿನ ಎರಡೂವರೆ ವರ್ಷದ ತಮ್ಮ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಣೆ ನಿರ್ವಹಿಸಿ, ಜನಮನ್ನಣೆಗಳಿಸಿರುವ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ ಹಾಗೂ ನಿಕಟಪೂರ್ವ ಉಪಾಧ್ಯಕ್ಷರಾದ ಶ್ರೀ ಗಂಗಾಧರ ಪೂಜಾರಿ ಮುಗೆರಡ್ಕ ಇವರಿಗೆ ಸಾಮಾನ್ಯ ಸಭೆಯ ಸಂದರ್ಭ ಅಭಿನಂದನಾ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನೇಶ್ ಗೌಡ ಖಂಡಿಗ,ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು,ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ ,ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೆರಡ್ಕ, ಚೇತನ್ ಪಾಲ್ತಿಮಾರ್, ಶಿವ ಗೌಡ ಹೇವ,ಶ್ರೀಮತಿ ವಿಮಲಾ,ಶ್ರೀಮತಿ ಭಾರತಿ ಕೊಡಿಯೇಲು,ಶ್ರೀಮತಿ ಅನಿತಾ ಕುರುಡoಗೆ, ಶ್ರೀಮತಿ ಸುಚಿತ್ರ, ಶ್ರೀಮತಿ ಪವಿತ್ರ,ಶ್ರೀಮತಿ ಮಂಜುಶ್ರೀ ಊoತನಾಜೆ,ಶ್ರೀಮತಿ ಶಾಂತ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಶಾಂತಿ,ಶ್ರೀಮತಿ ಸರೋಜಿನಿ,ಪ್ರವೀಣ್ ಗೌಡ,ದಿನಕರ ಗೌಡ,ಮೋಹನ್ ಬಂಗೇರ, ಸುಪ್ರೀತಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು