Friday, January 24, 2025
ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಈಶ್ವರ ನಾಯ್ಕರವರೆಗೆ ಧನ ಸಹಾಯ ಮಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಪದಾಧಿಕಾರಿಗಳು ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರು – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷರಾದ ಈಶ್ವರ ನಾಯ್ಕ ಮುರಬೈಲು ಕಲ್ಲಡ್ಕ ಇವರು ಅನಾರೋಗ್ಯದಿಂದ ಕೂಡಿದ್ದು, ಅವರ ಮನೆಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಪದಾಧಿಕಾರಿಗಳು, ಶೌರ್ಯ ವಿಪತ್ತು ತಂಡದ ಸದಸ್ಯರುಗಳು ಭೇಟಿ ನೀಡಿ ಯೋಗಕ್ಷೇಮವಿಚಾರಿಸಿ ದನ ಸಹಾಯವನ್ನು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯಜ ಅಧ್ಯಕ್ಷೆ ತುಳಸಿ, ಶೌರ್ಯ ತಂಡದ ಅಧ್ಯಕ್ಷ ಮಾಧವ ಸಾಲಿಯನ್, ಮಾಮೇಶ್ವರ ಒಕ್ಕೂಟದ ಅಧ್ಯಕ್ಷ ಹರೀಶ್, ಗೋಳ್ತಾಮಾಜಲ್ ಏ ಒಕ್ಕೂಟದ ಅಧ್ಯಕ್ಷೆ ಮಮತಾ,ಸೇವಾ ಪ್ರತಿನಿಧಿಗಳಾದ ಗಣೇಶ್ ನೆಟ್ಲ, ಜಯಶ್ರೀ , ಮೊದಲಾದವರು ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು