Recent Posts

Monday, January 20, 2025
ಸುದ್ದಿ

ಪಂಪ್ ವೆಲ್, ತೊಕ್ಕೊಟ್ಟು ಪ್ಲೈಓವರ್ ಶೀಘ್ರ ನಿರ್ಮಾಣಕ್ಕೆ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಪಂಪ್ ವೆಲ್ , ತೊಕ್ಕೊಟ್ಟು ಪ್ಲೈಓವರ್ ನಿರ್ಮಾಣ ಪೂರ್ಣಗೊಳಿಸಬೇಕೆಂದು ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು. ಪಂಪ್ ವೆಲ್ ಪ್ಲೈ ಓವರ್ ಬಳಿ ಪ್ರತಿಭಟನೆ ನಡೆದಿದ್ದು ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.

ಇದರಲ್ಲಿ ಡಿವೈಎಫ್‍ಐ ರಾಜ್ಯಧ್ಯಕ್ಷ ಮುನೀರ್ ಕಾಟಿಪಳ್ಳ, ಜಿಲ್ಲಾ ಮುಖಂಡರುಗಳಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಝ್, ಸಿಪಿಎಂ ಮುಖಂಡ ಸುನಿಲ್ ಕುಮಾರ್ ಬಜಾಲ್ ಮತರ್ತಿತ್ತರರು ಭಾಗಿಯಾಗಿದ್ರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು