Tuesday, January 28, 2025
ಸುದ್ದಿ

ಮಾಲ್ಡೀವ್ಸ್ ನಲ್ಲಿ ಬಿಕಿನಿ ತೊಟ್ಟು ಸಕತ್ ಫೋಟೋಶೂಟ್ ಮಾಡಿಸಿಕೊಂಡ ಬಿಗ್ ಬಾಸ್ ಖ್ಯಾತಿಯ ಸೋನುಗೌಡ – ಕಹಳೆ ನ್ಯೂಸ್

ಮಾಲ್ಡೀವ್ಸ್ ನಲ್ಲಿ ವೆಕೇಷನ್ ಎಂಜಾಯ್ ಮಾಡ್ತಾ ಇರೋ ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರು ಬಿಕಿನಿ ತೊಟ್ಟು ಸಕತ್ ಫೋಟೋಶೂಟ್ ಮಾಡಿಕೊಂಡ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಕಪ್ಪು ಬಣ್ಣದ ಬಿಕಿನಿ ಧರಿಸಿ ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿರೋ ಸೋನು, ವಿವಿಧ ಭಂಗಿಗಳ ಫೋಟೋಗಳನ್ನ ತಮ್ಮ ಇನ್ಸ್ ಸ್ಟಾ ಗ್ರಾಂ ಪೇಜ್ ನಲ್ಲಿ ಹಂಚಿಕೊAಡಿದ್ದಾರೆ. ಸೋನು ಅವತಾರಕ್ಕೆ ಒಂದಿಷ್ಟು ಜನ ಮೆಚ್ಚುಗೆ ಸೂಚಿಸಿದ್ರೆ, ಮತ್ತೊಂದಿಷ್ಟು ಜನ ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು