Friday, January 24, 2025
ಸುದ್ದಿ

ಕುಂಜಾರುಗಿರಿ ಸ್ಪಂದನ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ವತಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆ – ಕಹಳೆ ನ್ಯೂಸ್

ಕುಂಜಾರುಗಿರಿ ಸ್ಪಂದನ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ವತಿಯಿಂದ ಆಯೋಜಿಸಲಾದ “ಮುದ್ದುಕೃಷ್ಣ ವೇಷ ಸ್ಪರ್ಧೆ ಹಾಗೂ ಸ್ಥಳೀಯರಿಗೆ ಗ್ರಾಮೀಣ ಕ್ರೀಡಾಕೂಟ”ದ ಸಮಾರೋಪ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷರಾದ ಲತಾ ಎನ್. ಮಾರ್ಟಿಸ್, ಕುಂಜಾರುಗಿರಿ ಸ್ಪಂದನ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷರಾದ ಗುರುಪ್ರಸಾದ್ ಭಟ್, ಸ್ಥಾಪಕ ಅಧ್ಯಕ್ಷರಾದ ಮಧುಸೂದನ್ ರಾವ್, ಗೌವರ ಸಲಹೆಗಾರರಾದ ನವೀನ್ ಶಂಕರಪುರ ಹಾಗೂ ಮಂಜೇಶ್ ಉಪಸ್ಥಿತರಿದ್ದರು