Friday, January 24, 2025
ಸುದ್ದಿ

ರಾಜ್ಯದ ಹಲವು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ..! – ಕಹಳೆ ನ್ಯೂಸ್

ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯಾತೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸೆಪ್ಟೆಂಬರ್ 7 ರಿಂದ 9ರವರೆಗೆ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ್ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.