Recent Posts

Sunday, January 19, 2025
ರಾಜಕೀಯಸುದ್ದಿ

ರೆಸ್ಟ್‍ನಲ್ಲೇ ಚುನಾವಣೆಗೆ ಬೆಂಬಲ ನೀಡುತ್ತೇನೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಯಲ್ಲಿ ವಿಶ್ರಾಂತಿ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ನಾನೊಬ್ಬ ರಾಷ್ಟ್ರಮಟ್ಟದ ರಾಜಕಾರಣಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನೇ ನೇತೃತ್ವ ವಹಿಸಿದ್ದೆ. ಕ್ರಿಕೆಟ್‍ನಲ್ಲಿ ದುರ್ಬಲ ತಂಡಗಳ ವಿರುದ್ಧ ನಾಯಕನಿಗೆ ವಿಶ್ರಾಂತಿ ನೀಡುವಂತೆ ನನಗೆ ವಿಶ್ರಾಂತಿಯ ಅಗತ್ಯವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ ನಾನು ಮನೆಯಲ್ಲೇ ಕುಳಿತು ಪ್ರಚಾರಕ್ಕೆ ಬೆಂಬಲ ನೀಡುತ್ತೇನೆ’ ಎಂದು ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು