Tuesday, January 28, 2025
ಸುದ್ದಿ

ಸೆಪ್ಟೆಂಬರ್ 9 ರಿಂದ 17ರ ವರೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ  ವತಿಯಿಂದ ಯುರೋಪ್ ಯಕ್ಷಗಾನ ಅಭಿಯಾನ – ಕಹಳೆ ನ್ಯೂಸ್

ಯುರೋಪ್ ಯಕ್ಷಗಾನ ಅಭಿಯಾನ ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸೆಪ್ಟೆಂಬರ್ 9 ರಿಂದ 17 ರ ವರೆಗೆ ಯುರೋಪ್ ಯಕ್ಷಗಾನ ಅಭಿಯಾನ ನಡೆಯಲಿದೆ. ಯಕ್ಷಗಾನ ಅಭಿಯಾನದಲ್ಲಿ ತೆಂಕುತಿಟ್ಟಿನ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ, ಹಾಸ್ಯ ವೇಷಗಳುರಾರಾಜಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಯುರೋಪ್ ದೇಶದ ಬೇರೆ ಬೇರೆ ಭಾಗಗಳಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 9 ರಂದು ಜರ್ಮನಿಯ ಫ್ರಾಂಕ್ ಫುಟ್), ಸೆ. 11 ರಂದು ಯುಕೆಯ ಮಿಲ್ಟನ್ ಕೇಮ್ಸ್, ಸೆ. 12 ರಂದು ಯುಕೆಯ ಬಾಸಿಲ್ಡನ್, ಸೆ.13 ರಂದು ಸೆಂಟ್ರಲ್ ಲಂಡನ್, ಯುಕೆ (ವಿಶ್ವ ಪ್ರಸಿದ್ಧ ನೆಹರೂ ಸೆಂಟ), ಸೆ. 14 ಸ್ಟೋಗ್, ಸೆ. 16 ರಂದು ಫ್ರಾನ್ಸ್ ನ ಪ್ಯಾರಿಸ್, ಸೆ. 17 ರಂದು ಸ್ವಿಝರ್ ಲ್ಯಾಂಡ್ ನ ಝುರಿಚ್ ನಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.