Sunday, November 24, 2024
ದಕ್ಷಿಣ ಕನ್ನಡರಾಜ್ಯ

ಸೌಜನ್ಯ ‌ಪ್ರಕರಣ ಮರುತನಿಖೆ ಆಗ್ರಹಿಸಿ ಹೈಕೋರ್ಟಿನಲ್ಲಿ ಕೆಲವೇ ಕ್ಷಣಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣ ಮರುತನಿಕೆ ಆಗ್ರಹಿಸಿ ಗಿರೀಶ ಭಾರದ್ವಾಜ,ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು