Friday, January 24, 2025
ಸುದ್ದಿ

ನಶೆ ಮುಕ್ತ ಮಂಗಳೂರು ಕನಸು ನನಸಾಗಿಸಲು ಆದ್ಯತೆ ; ಅನುಪಮ್ ಅಗರ್ವಾಲ್ – ಕಹಳೆ ನ್ಯೂಸ್

ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡುವ ಸಂದರ್ಭ ಮಂಗಳೂರಿನ ಡ್ರಗ್ಸ್ ಸಮಸ್ಯೆಯ ಬಗ್ಗೆ ಕೇಳಿದ್ದೇನೆ.


ಹಿಂದಿನ ಕಮಿಷನರ್ ಕುಲದೀಪ್ ಕುಮಾರ್ ಅವರು ಕೂಡಾ ಈ ದಿಸೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಯಶಸ್ವಿ ಕಾಣುತ್ತಿದ್ದು, ನಶೆ ಮುಕ್ತ ಮಂಗಳೂರು ಕನಸು ನನಸು ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಈ ಅಭಿಯಾನವನ್ನು ಮುಂದುವರಿಸುವ ಭರವಸೆಯನ್ನು ನೀಡುವುದಾಗಿ ನೂತನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ. ಗುರುವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದ ಅನುಪಮ್ ಅಗರ್ವಾಲ್ ಬಳಿಕ ಸುದ್ದಿಗಾರರ ಜತೆ ಈ ಅನಿಸಿಕೆ ಹಂಚಿಕೊAಡರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು