Friday, January 24, 2025
ಸುದ್ದಿ

ಬಾವಿಯಲ್ಲಿ ಎರಡು ಅಪರಿಚಿತ ಶವ ಪತ್ತೆ – ಕಹಳೆ ನ್ಯೂಸ್

ತುಮಕೂರು : ಶಿರಾ ನಗರದ ಚಿಕ್ಕಕೆರೆ ಹಿಂಭಾಗದಲ್ಲಿ ಅಪರಿಚಿತ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಬೊಪ್ಪಜ್ಜ ಎಂಬುವವರಿಗೆ ಸೇರಿದ ಬಾವಿಯಲ್ಲಿ ಒಬ್ಬ ಮಹಿಳೆ, ಹಾಗೂ ಮತ್ತೊಂದು ಹೆಣ್ಣು ಮಗುವಿನ ಶವ ಪತ್ತೆಯಾಗಿದೆ. ಹಾಜಿರಾ (40) ಮತ್ತು ಅಮ್ಮನ್ ಪಾಷಾ (12) ಮೃತ ದುರ್ದೈವಿಗಳು ತುಮಕೂರು ಮೂಲದವರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನ ಹೊರತೆಗೆದ ಅಗ್ನಿಶಾಮಕ ದಳದ ಸಿಬ್ಬಂದಿ ಯಾರೋ ಕೊಲೆ ಮಾಡಿ ತಂದು ಬಾವಿಗೆ ಎಸೆದಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಶಿರಾ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು