Thursday, January 23, 2025
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು ಕಿಲ್ಲೆ ಮೈದಾನ ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿ ನಿಧನ – ಕಹಳೆ ನ್ಯೂಸ್

ಪುತ್ತೂರು: ಕಿಲ್ಲೆ ಮೈದಾನದ ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರು ಸೆ.10ರಂದು ರಾತ್ರಿ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ನಿಧನರಾದರು.

ಸೆ.11ಕ್ಕೆ ಮೃತ ದೇಹ ಪುತ್ತೂರಿಗೆ
ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರ ಮೃತ ದೇಹವನ್ನು ಸೆ.11ರಂದು ಪುತ್ತೂರು ನೆಲ್ಲಿಕಟ್ಟೆ ಮನೆಗೆ ತರಲಾಗುವುದು ಎಂದು ಸಂಬಂಧಿಕರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು