Wednesday, January 22, 2025
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ ‌: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ಅಂಬಿಕಾ ಪ್ರಭು ಹಾಗೂ 70 ಯೂಟ್ಯೂಬರ್ ಗಳ ಮೇಲೆ‌ ನ್ಯಾಯಾಲಯ ನಿರ್ಬಂಧಕ ಆಜ್ಞೆ ಜಾರಿ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ಅಂಬಿಕಾ ಪ್ರಭು ಮತ್ತು 70 ಯೂಟ್ಯೂಬರ್ ಗಳ ಮೇಲೆ‌ ನಿರ್ಬಂಧಕ ಆಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಕುಟುಂಬದ ಪರ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರು ವಾದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು