Thursday, January 23, 2025
ಸುದ್ದಿ

ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಸಭೆ – ಕಹಳೆ ನ್ಯೂಸ್

ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟ ಉಡುಪಿ ಜಿಲ್ಲೆ, ಕಟ್ಟಡ ಕಾರ್ಮಿಕರ ಸಂಘ, ಉಡುಪಿ ಇವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ರಾಜ್ಯ ಸರ್ಕಾರವು ಕಟ್ಟಡ ಸಾಮಾಗ್ರಿಗಳಿಗೆ ಸಂಬoಧಪಟ್ಟoತೆ ಗೂಡ್ಸ್ ವಾಹನಗಳಿಗೆ ಲೈಫ್ ಟ್ಯಾಕ್ಸ್, ಜಿ.ಪಿ.ಎಸ್ ಅಳವಡಿಕೆ ಹಾಗೂ ಕಟ್ಟಡ ಸಾಮಾಗ್ರಿ ಸಾಗಾಟ ಮಾಡುವ ವಾಹನಗಳಿಗೆ ಏಕಾಏಕಿಯಾಗಿ ಪರವಾನಿಗೆಯನ್ನು ಕಡ್ಡಾಯಗೊಳಿಸಿದ್ದು ಈ ವ್ಯವಸ್ಥೆಯಲ್ಲಿ ದುಡಿಯುತ್ತಿರುವವರು ಸಂಕಷ್ಟಕ್ಕೆ ಒಳಗಾಗುವುದರಿಂದ ರಾಜ್ಯ ಸರ್ಕಾರ ತಕ್ಷಣದಲ್ಲಿ ಈ ನೀತಿಯನ್ನು ಹಿಂಪಡೆಯುವoತೆ ಒತ್ತಾಯಿಸುವ ಕುರಿತು ಚರ್ಚಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು