Thursday, January 23, 2025
ಸುದ್ದಿ

ವಿಷ ಸೇವಿಸಿ ಸಹೋದರರಿಬ್ಬರು ಆತ್ಮಹತ್ಯೆಗೆ ಯತ್ನ : ಇಬ್ಬರು ಸ್ಥಿತಿ ಗಂಭೀರ – ಕಹಳೆ ನ್ಯೂಸ್

ವಿಟ್ಲ : ವಿಷ ಸೇವಿಸಿ ಸಹೋದರರಿಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದ ಕುದ್ದುಪದವು ಸಮೀಪ ನಡೆದಿದೆ.


ಕುದ್ದುಪದವು ನಿವಾಸಿ ಸಂಜೀವ ಬೆಳ್ಚಡರವರ ಪುತ್ರ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು