Thursday, January 23, 2025
ಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಇದರ ಶೌರ್ಯ ಜಾಗರಣ ರಥಯಾತ್ರೆಯ ಪೋಸ್ಟರ್ ಬಿಡುಗಡೆ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಇದರ ಶೌರ್ಯ ಜಾಗರಣ ರಥಯಾತ್ರೆಯ ಪೋಸ್ಟರ್ ಬಿಡುಗಡೆಯನ್ನು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಲಯ ಬೆಂಗಳೂರುನಲ್ಲಿ ಇಂದು ಬಿಡುಗಡೆಗೊಳಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಗರಣ ರಥಯಾತ್ರೆಯ ಪೋಸ್ಟರ್ ಬಿಡುಗಡೆಯ ಸಂದರ್ಭದಲ್ಲಿ ಬಜರಂಗದಳ ರಾಷ್ಟ್ರೀಯ ಸಹ ಸಂಯೋಜಕರಾದ ಸೂರ್ಯನಾರಾಯಣ, ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯದರ್ಶಿಗಳಾದ ಜಗನ್ನಾಥ ಶಾಸ್ತ್ರಿ , ಬಜರಂಗದಳ ಪ್ರಾಂತ ಸಂಯೋಜಕರಾದ ಸುನಿಲ್ ಕೆ ಆರ್, ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕ, ಪ್ರಾಂತ ಸಹ ಸಂಯೋಜಕರಾದ ಪ್ರಭಂಜನ್ ಸೂರ್ಯ, ಬಜರಂಗದಳ ದಕ್ಷಿಣ ಪ್ರಾಂತದ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹಾಗೂ ಪ್ರಾಂತ ಹಾಗೂ ವಿಭಾಗಗಳ ಪ್ರಮುಖರು ಉಪಸ್ಥಿತರಿದ್ದರು.