Friday, January 24, 2025
ಸುದ್ದಿ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ರಚನೆ ; ಇಲ್ಲಿದೆ ಮಾಹಿತಿ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಪ್ರಕರಣ 94ಎ(1) ರ ಪ್ರದತ್ತವಾದ ಅಧಿಕಾರವನ್ನ ಚಲಾಯಿಸಿ, ಸರ್ಕಾರದ ಮುಂದಿನ ಆದೇಶ ಬರುವವರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರನ್ನು ನೇಮಕ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಮಿತಿಯ ಅಧ್ಯಕ್ಷರಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ಸದಸ್ಯರಾಗಿ ಎಂ. ಮಹಮ್ಮದ್ ಬಡಗನ್ನೂರು, ರೇಖಾ ಆಳ್ವ, ಹಾಗೂ ರಾಮಣ್ಣ ಪಿಲಿಂಜ ನೇಮಕಗೊಂಡಿದ್ದು, ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ನೇಮಕ ಮಾಡುವಂತೆ ಆದೇಶ ನೀಡಲಾಗಿದೆ.